ತಾಲೂಕು ಸುದ್ದಿ

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಕಳೆಂಜ: ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತವಾಗಿದ್ದು ಅಡಿಕೆ ಗಿಡಗಳು ನೀರು ಪಾಲದ ಘಟನೆ ಸೆ.2 ರಂದು ನಡೆದಿದೆ. ಈ ವೇಳೆ ...

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ನಿವಾಸಿ ಶ್ರೀಮತಿ ಲೀಲಾವತಿ ಗೌಡ (83 ವ.) ಅಲ್ಪಕಾಲದ ಅಸೌಖ್ಯ ದಿಂದ ಆ 31ರಂದು ನಿಧನರಾದರು. ಮೃತರು ಐವರು ಪುತ್ರರಾದ ಗಣೇಶ್, ಸುರೇಶ್, ...

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ...

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ...

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ...

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು. ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ...

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಗೇರುಕಟ್ಟೆ :ಕಳಿಯ ಗ್ರಾಮದ ಪರಪ್ಪು (ಬಂಡಿಮಠ) ಸಂತೆ ಮಾರುಕಟ್ಟೆ ಜಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡ ಮೀನು ಮಾರುಕಟ್ಟೆಯ ಉದ್ಘಾಟನಾ ಕಾರ್ಯಕ್ರಮ ಸೆ. 1ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತಿ ...

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು ಹೆಚ್.ಡಿ.ಎಫ್.ಸಿ. ಬ್ಯಾಂಕ್ ನ ಮ್ಯೂಚುವಲ್ ಫಂಡ್ , ಎ.ಎಸ್.ಆರ್. ಫಿನ್ ಟೆಕ್ ಸಹಯೋಗದೊಂದಿಗೆ ಹೂಡಿಕೆದಾರರ ...

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ...

error: Content is protected !!