ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಧಾರ್ಮಿಕ ಮುಖಂಡ ಡಿ. ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ
ಬೆಳ್ತಂಗಡಿ: ಕ್ಲಿನಿಕ್‌ಗೆ ಕಿಡಿಗೇಡಿಗಳಿಂದ ಬೆಂಕಿ ದುರಂತದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ತೀವ್ರ ಆಘಾತವಾಗಿದೆ. ನಾವೂರು ಗ್ರಾಮ ಹಾಗೂ ಬೆಳ್ತಂಗಡಿ ತಾಲೂಕಿನ ಹೆಸರನ್ನು ಇಡೀ ರಾಷ್ಟ್ರಮಟ್ಟದಲ್ಲಿ ಹೆಮ್ಮೆಯಿಂದ ಗುರುತಿಸುವಂತೆ ಮಾಡಿದ ಡಾ. ಪ್ರದೀಪ್ ಅವರ...
