ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ
ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ...
