ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ...
