30.8 C
ಪುತ್ತೂರು, ಬೆಳ್ತಂಗಡಿ
May 11, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಹಾಗೂ ಕೊರಂಜ ಶಾಲೆಯನ್ನು ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಯಾಗಿ ಮೇಲ್ದೆರ್ಜೆಗೇರಿಸಿ ಆದೇಶಿಸಲಾಗಿದೆ. ಈ ಹಿಂದೆ ಜು.18 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯಲ್ಲಿ ವಾಣಿ ಮಕ್ಕಳ ಆಟದ ಮನೆ ಉದ್ಘಾಟನಾ ಕಾರ್ಯಕ್ರಮವು ಅ. 16ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya
ನಿಡ್ಲೆ ಗ್ರಾಮದ ಪೆಲತ್ತಪಳಿಕೆ ನಿವಾಸಿ ಲಿಲ್ಲಿ ಡಿಸೋಜಾ (78ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಮಾರ್ಥೆಲ್ ಡಿಸೋಜಾ, ಪುತ್ರಿಯರಾದ ಪಿಲೋಮಿನಾ ಮೋನಿಸ್, ಲವೀನಾ ಲೋಬೋ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆಯಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಸುಹಾನ್ ತೃತೀಯ ಸ್ಥಾನವನ್ನು, 2ನೇ ತರಗತಿಯ ಆಲಿಯ ಮರಿಯಂ 7ನೇ ಸ್ಥಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
ಹತ್ಯಡ್ಕ: ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ (68 ವ) ರವರು ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಅ.16 ರಂದು ನಿಧನರಾಗಿದ್ದಾರೆ. ಪ್ರಸ್ತುತ ಕಳೆದ ಕೆಲವು ವರ್ಷಗಳಿಂದ ಹತ್ಯಡ್ಕ ಗ್ರಾಮದ ಹೊಸ್ತೋಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya
ಕಾರ್ಯತಡ್ಕ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇದರ ಸಹ ಸಂಸ್ಥೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಕಾಯರ್ತಡ್ಕ ಇಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ ನಡೆಯಿತು. ಡಾ.ಶಾರುನ್, ಡಾ.ಸುಮಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವ್ಯಕ್ತಿಯೋರ್ವ ರೂ. 4,75,750 ಸಾಲವನ್ನು ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್...
error: Content is protected !!