ಮೇಲಂತಬೆಟ್ಟು: ಇಲ್ಲಿಯ ನಡುವಡ್ಕ ನಿವಾಸಿ ಹೊನ್ನಮ್ಮ(78 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಅ. 14 ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರರಾದ ನಾಗಬ್ರಹ್ಮ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಹಾಗೂ ಮೇಲಂತಬೆಟ್ಟು ಹಾಲು ಉತ್ಪಾದಕರ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು. ಭಾರತ ಸರಕಾರದ ಕಂಪೆನಿ...
ಬೆಳ್ತಂಗಡಿ: ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆ ಲೋಪವೂ ಆಗಿಲ್ಲ; ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು...
ಕೊಕ್ಕಡ : ಇಲ್ಲಿಯ ಮುಂಡೂರು ಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ಮುಂಡೂರು ಪಳಿಕೆ ವತಿಯಿಂದ ಅ. 12 ರಂದು ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು....
ಮುಂಡಾಜೆ: ಬೆಳ್ತಂಗಡಿ ಎ.ಪಿ.ಎಂ.ಸಿ ಮಾಜಿ ಸದಸ್ಯ, ಮುಂಡಾಜೆ ಗ್ರಾಮದ ಒಂಜರೆಬೈಲು ನಿವಾಸಿ ಪಡೀಲು ಆನಂದ ನಾಯ್ಕ(54ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.14ರಂದು ನಿಧನ ಹೊಂದಿದರು. ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಅವರು ಕೃಷಿಕ ಹಾಗೂ...
ಬೆಳ್ತಂಗಡಿ: ವನ್ಯಜೀವಿ ವಲಯ 71ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಜಮಲಾಬಾದ್ ಕೋಟೆಯ ಪರಿಸರದಲ್ಲಿ ಪಕ್ಷಿ ವೀಕ್ಷಣೆ ಮತ್ತು ಸ್ವಚ್ಛತಾ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದೊಂದಿಗೆ ಅ.12 ರಂದು ರಕ್ತದ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ...
ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಸಂಸ್ಥೆಯಿಂದ ಎನ್ಎಸ್ಎಸ್ ಶಿಬಿರ ನಡೆಯಿತು. ಈ ವೇಳೆ ಸ್ವಯಂ ಸೇವಕರು ಸೇರಿ ನಂದಗೋಕುಲ ಗೋಶಾಲೆಯನ್ನು ಸ್ವಚ್ಛಗೊಳಿಸಿದರು....
ಕಳೆಂಜ ಗೋಶಾಲೆಯಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಡಿಪ್ಲೊಮಾ ಕಾಲೇಜ್ ಉಜಿರೆ ಇದರ ರಾಷ್ಟ್ರೀಯ ಸ್ವಯಂ ಸೇವಾ ಶಿಬಿರ ಇದರ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ|...