32 C
ಪುತ್ತೂರು, ಬೆಳ್ತಂಗಡಿ
September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏ.16ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya
ಬೆಳ್ತಂಗಡಿ. ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿದ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಕಾಂಪೌಂಡ್ ತೆರವು ಮಾಡಲಾಗಿದೆ. ಬೆಳ್ತಂಗಡಿ ನಗರದ ಜೈನ್ ಪೇಟೆಯ ರಾಜೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಫೆಬ್ರವರಿ-ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮ ಕಸ ವಿಲೇವಾರಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 28 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6 ವಿದ್ಯಾರ್ಥಿಗಳು ಉನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
ಬಂದಾರು: ಎ.9 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏ.2 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶರತ್ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya
ಪದ್ಮುಂಜ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ ಪಡೆದಿದ್ದು, 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ, ಜಯರ್ಶರೀ...
error: Content is protected !!