May 12, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya
ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು...
ತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಐದು ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು, ಸದ್ರಿ ಐದು ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು‌‌‌ ತಲಾ 5ಕೋಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya
ಮುಂಡಾಜೆ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.), ವಿವೇಕಾನಂದ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ. ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya
ಉಜಿರೆ : ವಿಶ್ವ ರಜೋನಿವೃತ್ತಿ ದಿನಾಚರಣೆಯ (ಮೆನೋಪಾಸ್ ದಿನ) ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ 45 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಡಾ. ಭಾರತಿ ಗೋಪಾಲಕೃಷ್ಣ ಅವರು ದೀಪ ಬೆಳಗಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya
ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಆತ್ಮ ಯೋಜನೆಯಡಿ ರಾಜ್ಯದೊಳಗಿನ ರೈತರ ಅಧ್ಯಯನ ಪ್ರವಾಸ ಅ.11 ರಂದು ಏರ್ಪಡಿಸಲಾಯಿತು. ಈ ವೇಳೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಗೋಕುಲ್ ಮೀಷನ್ ಯೋಜನೆ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಬೆಂಗಳೂರು, ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಸಂಘ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ತಣ್ಣೀರುಪಂತ, ಬಂದಾರು, ಪದ್ಮುಂಜ, ಬನ್ನಂಗಳ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಅ.11 ರಂದು ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ ಅನಿಶಾ ಹಾಗೂ ಅವರ ಕುಟುಂಬದ ಸದಸ್ಯರು, ದಯಾ ವಿಶೇಷ ಶಾಲೆಯ ಆಪ್ತಸಮಾಲೋಚಕರಾದ ಶ್ರೀಮತಿ ಮೆರಿನ್ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಟೌನ್‌ನಲ್ಲಿ ತಲಾ...
error: Content is protected !!