ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರಕ್ಕೆ ಅಮೆರಿಕದ ಖ್ಯಾತ ಹೃದಯ ಹಾಗೂ ಹೊರಾಸಿಕ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ಅಮೇರಿಕಾದ...
