ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ
ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್...
