September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ನೆಲ್ಯಾಡಿ ಸೈಂಟ್ ಆಲ್ಫೋನ್ಸಾ ಚರ್ಚ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ...
ತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು. ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು...
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಪಿ.ಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಪದವಿಧರೇತರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾ ವಿ. ಅವರ ಸೇವಾ ನಿವೃತ್ತಿ ಪ್ರಯುಕ್ತ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವು ಮಾ.31ರಂದು...
ತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya
ಧರ್ಮಸ್ಥಳ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವಸತೀಶ್ ಜಾರಕಿಹೋಳಿ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ ಎ. 4ರಂದು ಭೇಟಿ ನೀಡಿ...
ತಾಲೂಕು ಸುದ್ದಿಧಾರ್ಮಿಕವರದಿ

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ...
ತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
ಕೊಕ್ಕಡ: ಚಲನಚಿತ್ರ ನಟ, ನಿರ್ದೇಶಕ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಏ.6ರಂದು ಕುಟುಂಬ ಸಹಿತ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್(ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ...
error: Content is protected !!