27.8 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya
ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಚಾರ್ಮಾಡಿ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಏ.4ರಂದು ನಡೆಯಿತು. ಪ್ರಥಮವಾಗಿ ಸಂಜೀವಿನಿ ಮಾರಾಟ ಸಂತೆಯನ್ನು ಡಾ| ವಂದನ...
ತಾಲೂಕು ಸುದ್ದಿ

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
ಶಿಶಿಲ: ಬರ್ಗುಳ ಎಂಬಲ್ಲಿ ಇಂದು (ಎ.4) ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು. ಈ ವೇಳೆ ವಿಪತ್ತು ನಿರ್ವಹಣಾ ತಂಡದ ಕಾರ್ಯಕರ್ತರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
ಬಂದಾರು: ಏ.2 ರಿಂದ ಪ್ರಾರಂಭಗೊಂಡು ಎ.10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏ.3 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ...
ತಾಲೂಕು ಸುದ್ದಿಧಾರ್ಮಿಕ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ ಶಿಶಿಲ ಇದರ ಅಂಗವಾಗಿ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ ಶಿಶಿಲ ಗ್ರಾಮದ ಪಡ್ಪು ಕೊರಗಪ್ಪ ಗೌಡ ಮನೆಯಲ್ಲಿ ಏ.3ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya
ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಸಮಾರೋಪ ಸಮಾರಂಭ ನೆರವೇರಿತು. ಮುಖ್ಯ ಅತಿಥಿ ಸಂಗೀತ ಶಿಕ್ಷಕಿ ಕು. ಸುಪ್ರೀತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
ಬೆಳ್ತಂಗಡಿ: ಫೆ.28 ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಏ. 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ‘ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಬಿಡುಗಡೆಗೆ ಅಗತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya
ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: 2026 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS), ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಡಾ. ಸುಜಾತಾ ಕೆ.ಜೆ....
error: Content is protected !!