ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಡಂತ್ಯಾರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ...
