25.3 C
ಪುತ್ತೂರು, ಬೆಳ್ತಂಗಡಿ
June 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya
ಉಜಿರೆ: ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಒದಗಿಸುವ ಮೂಲಕ ಕಳೆದ ಹಲವಾರು ವರ್ಷಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡುತ್ತಾ ಬರುತ್ತಿರುವ ಉಜಿರೆ ಪ್ರಾಥಮಿಕ ಕೃಷಿ ಪತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಸಂಘದ ಶಿಕ್ಷಕರಾದ ಅಮೃತ ವಿ ಶೆಟ್ಟಿ, ಗೀತಾ ಮಕ್ಕಳಿಗೆ ಭತ್ತದ ಬೀಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ವೇಣೂರು: ಸರಕಾರಿ ಪ್ರೌಢ ಶಾಲೆ ವೇಣೂರುನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರಾದ ರಾಜೇಶ್ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ವಿಶ್ವ ಪರಿಸರ ದಿನಾಚರಣೆ ಹಾಗೂ “ಸ್ವಚ್ಛ ಗ್ರಾಮ, ಸುರಕ್ಷಿತ ಹವಾಮಾನ” ವಿಶೇಷ ಅಭಿಯಾನವನ್ನು ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಸಂಕೀರ್ಣ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತೋಟಗಾರಿಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ  ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.  ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ (SDMCNYS) ರಾಷ್ಟ್ರೀಯ ಸೇವಾ ಯೋಜನೆ (NSS)ಯ ವತಿಯಿಂದ ರಾಷ್ಟ್ರೀಯ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವ ಬೃಹತ್ ರ‍್ಯಾಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮವು ಜೂ.5 ರಂದು ನಡೆಯಿತು. ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ (SDMCNYS), ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (NSS) ಸಮಿತಿಯ ವತಿಯಿಂದ ವಿಶ್ವ ಸೈಕಲ್ ದಿನದ ಅಂಗವಾಗಿ ಸೈಕಲ್ ಸವಾರಿಯ ಆರೋಗ್ಯ ಹಾಗೂ ಪರಿಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಶಾಲೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.ಕಾರ್ಯಕ್ರಮವು ಶಾಲಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ...
error: Content is protected !!