ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು . ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ...
