ಬೆಳ್ತಂಗಡಿ: ಬಸ್ ಮತ್ತು ಕಾರು ಅಪಘಾತದಲ್ಲಿ ನಿಧನರಾದ ಕೊಕ್ಕಡ ಎಸ್ ಆರ್ ಮಿಲ್ಸ್ ಮಾಲಕ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ನಿಧನರಾದ ಚೋಮರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ರವರು ಭೇಟಿ...
ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ನಿಸರ್ಗ ಸಂಜೀವಿನಿ ಮಾದರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದೆ. ಮಾ.27ರಂದು ಸುರ್ಯ ಶ್ರೀ ಸದಾಶಿವರುದ್ದ ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ...
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ಕಳೆದ 41ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಅಲಂಕರಿಸಿ, ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಮಾ.೩೧ರಂದು ನಿವೃತ್ತಿಗೊಳ್ಳುತ್ತಿರುವ ಕೆ. ಗಿರಿಧರ ಇವರ ಬೀಳ್ಕೊಡುಗೆ...
ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ...
ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ....
ಬೆಳ್ತಂಗಡಿ: 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ವೇಬಲ್ ಆಗಿರುವ ಇರ್ಷಾದ್ ಪಿ ಇವರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಾಮದ್ ಮತ್ತು ಹಾಜಿರಾ ದಂಪತಿಗಳ...
ಬೆಳ್ತಂಗಡಿ: 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ಹೆಡ್ ಕಾನ್ಟೇಬಲ್ ವಿಜಯ ರೈ ಆಯ್ಕೆಯಾಗಿದ್ದಾರೆ. ಜಾಲ್ಸೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ, ಗುರುವಾಯನಕೆರೆ ವಿದ್ವತ್...
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ...
ಬೆಳ್ತಂಗಡಿ: ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ...