ಧರ್ಮಸ್ಥಳ: ಇಲ್ಲಿಯ ಮಣ್ಣಸಂಕ ಬಳಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ಇಂದು (ಆ.28) ನಡೆದಿದೆ. ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣಗುರುಗಳ ಸಮಾನತೆ, ಶಿಕ್ಷಣ, ಸ್ವಾಭಿಮಾನ ಹಾಗೂ ಮಾನವೀಯತೆಯ ತತ್ವಗಳು ಇಂದಿನ ಯುವಜನತೆಗೆ ಅತ್ಯಂತ ಪ್ರಸ್ತುತವಾಗಿದ್ದು, ಅವರ ವಿಚಾರಧಾರೆಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಬೆಳ್ತಂಗಡಿ...
ಉಜಿರೆ: ರಕ್ಷಾಬಂಧನ ಹಬ್ಬದ ಅಂಗವಾಗಿ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ.)ಯಲ್ಲಿ ವಿದ್ಯಾರ್ಥಿಗಳಿಂದ ಸಂಭ್ರಮದಿಂದ ರಕ್ಷಾಬಂಧನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಕ್ಷಾಬಂಧನ ಹಬ್ಬದ ಮಹತ್ವ ಹಾಗೂ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯದ ಕುರಿತು ಮಾತನಾಡಿದರು....
ಉಜಿರೆ : ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಮುಂಬರುವ ಯಾವುದೇ ನೂತನ ತಾಂತ್ರಿಕ ಆವಿಷ್ಕಾರಗಳನ್ನು ನಿಖರತೆ, ಬದ್ಧತೆ ಮತ್ತು ಎಚ್ಚರದ ಹೊಣೆಗಾರಿಕೆಯೊಂದಿಗೆ ಅನ್ವಯಿಸಿಕೊಂಡಾಗ ಮಾತ್ರ ಸಮೂಹ ಮಾಧ್ಯಮಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಎಸ್.ಡಿ.ಎಂ...
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ , ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಆ.27 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ದಫ್ ಮೂಲಕ ಮನರಂಜಿಸಿದರು....
ಬೆಳ್ತಂಗಡಿ: ಕಳೆದ ಎರಡು ವರ್ಷದಿಂದ ನ್ಯಾಯಲಯದಲ್ಲಿ ಜವಾನನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಡಿ.ಎಸ್ (45) ಅವರು ಆ.26 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಆ.26 ರಂದು ತಮ್ಮ ಸ್ವಂತ ಊರಾದ ಶಿವಮೊಗ್ಗಕ್ಕೆ ತೆರಳುವ...
ಮಿತ್ತಬಾಗಿಲು: ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು, ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಸೂಕ್ತ ಹವನ ಕಾರ್ಯಕ್ರಮ ಆ.28ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ...
ಧರ್ಮಸ್ಥಳ: ಆಪ್ತಾಸ್ ಆಯುರ್ವೇದ ಟ್ರಸ್ಟ್ (R) ತನ್ನ 10ನೇ ವಾರ್ಷಿಕೋತ್ಸವದ ಅಂಗವಾಗಿ ಇಂದ್ರಿಯ ಆರೋಗ್ಯದ ಕುರಿತು ಪುನರ್ವಸು 2.0 – ಇಂದ್ರಿಯ ಆರೋಗ್ಯದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದೆ. ಆಗಸ್ಟ್ 29 ಮತ್ತು 30ರಂದು ಶ್ರೀ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ‘ಭಾರತ್ ಜೋಡೋ ಸಂಘ’ಗಳ ಸ್ಥಾಪನೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಗಳ ರಚನೆ ಮತ್ತು ಸಮನ್ವಯದ ಜವಾಬ್ದಾರಿಯನ್ನು ಪಂಚಾಯತ್...