26.9 C
ಪುತ್ತೂರು, ಬೆಳ್ತಂಗಡಿ
September 22, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಅವರು ಮಾ.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 38 ವರ್ಷ9 ತಿಂಗಳ ಕಾಲ ಸೇವೆ ಸಲ್ಲಿಸಿರುವ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಅವರು ಮಾ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. 1987ರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಅತಿಥಿಗಳಾಗಿ ಅಖಿಲ ಕರ್ನಾಟಕ ಜನಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ದೀಪ ಬೆಳಗಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ 26 ರಂದು ಸೂರ್ಯೋದಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ಅನುಭವಿ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ.ಅರ್ಹತೆ: ಐಟಿಐ/ಡಿಪ್ಲೊಮಾಕೌಶಲ್ಯಗಳು: ವಿದ್ಯುತ್ ಮತ್ತು ಕೊಳಾಯಿ ವ್ಯವಸ್ಥೆಗಳ ಜ್ಞಾನ, ದೋಷನಿವಾರಣೆ ಮತ್ತು ದೋಷ ಪತ್ತೆ ಕೌಶಲ್ಯಗಳು,ಸ್ಥಗಿತದ ಸಮಯದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವುದು. ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya
ಉಜಿರೆ: ಸುಶಿಕ್ಷಿತ ಮಹಿಳೆ ಶಕ್ತಿಶಾಲಿ ಸಮಾಜದ ಮೂಲಸ್ತಂಭ ಎಂದು ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ವರ್ಷಾ ಬಾಳಿಗ ಬಣ್ಣಿಸಿದರು. ಅವರು ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಮಾ.25ರಂದು ವಾರ್ಷಿಕೋತ್ಸವ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾ.26ರಿಂದ ಮಾ.28ರವರೆಗೆ ಬಿ.ಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವ `ಕನ್ನಡ ಸಿರಿ’ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್‌ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ...
error: Content is protected !!