ಕಳಿಯ: ಇಲ್ಲಿಯ ಬೆರ್ಕೆತ್ತೋಡಿ ನಿವಾಸಿ ಶ್ರೀಮತಿ ಹೊನ್ನಮ್ಮ (72ವ) ಅಲ್ಪಕಾಲದ ಅನಾರೋಗ್ಯದಿಂದ ಮಾ.21ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರ ಓರ್ವೆ ಪುತ್ರಿ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್.ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ...
ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ...
ಬೆಳ್ತಂಗಡಿ: ಚೆಕ್ ಕೇಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಉಡುಪಿ ಜಿಲ್ಲೆಯ ಕಾಪು ಪಕೀರಣಕಟ್ಟೆ ನಿವಾಸಿ ವೇಲು ಮಗನಾದ ಮಣಿಕಂಠ (35) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ...
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಮಾ 22ರಂದು ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಾಂಸ್ಕೃತಿಕ...
ಉಜಿರೆ: ಪಾರ ಎಂಬಲ್ಲಿರುವ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಇವರು ವಾರ್ಷಿಕ ನೇಮೋತ್ಸವದಂದು ಆಗಮಿಸಿ ದೈವಸ್ಥಾನದ ಮೇಲ್ಚಾವಣಿಗೆ ರೂ.50 ಸಾವಿರ ನೀಡುವುದೆಂದು ತಿಳಿಸಿದ್ದು, ಕೊಟ್ಟ ಮಾತಿನಂತೆ ಮಾ.22ರಂದು...
ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು. ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ...
ಬೆಳ್ತಂಗಡಿ: ಇಡೀ ಜಗತ್ತಿನ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ...
ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ 27ನೇ ವಾರ್ಷಿಕೋತ್ಸವವನ್ನುಮಾ.22ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ.ಯವರು ನೆರವೇರಿಸಿದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...