ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಕುರುಂಬಡ್ಕ ನಿವಾಸಿ ಕಬ್ಬು (76)ರವರು ಮಾ.19ರಂದು ನಿಧನರಾದರು. ಮೃತರು ಮಕ್ಕಳಾದ ದಿನಕರ, ವಸಂತ, ರಮೇಶ, ಸುಬ್ಬಯ್ಯ, ಮುದ್ದು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ನಡೆದ ಸುಮಾರು 14 ವರ್ಷಗಳೇ ಕಳೆದಿದೆ. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಾ.22 ರಂದು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಾನ್ಯ ಡಾ. ಭಗವಾನ್ ಬಿ.ಸಿ ಭೇಟಿ ನೀಡಿದರು. ಬಳಿಕ ಆಸ್ಪತ್ರೆಯ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ...
ಹಿರಿಯ ಯಕ್ಷಗಾನ ಕಲಾವಿದರಾಗಿ ಮೆರೆದ ಕೆ. ಗೋವಿಂದ ಭಟ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ. ಅವರು ನಮ್ಮ ಧರ್ಮಸ್ಥಳ ಮೇಳದಲ್ಲೆ...
ಉಜಿರೆ: ಇತ್ತೀಚೆಗೆ ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ಜನ ವಿದ್ಯಾರ್ಥಿಗಳು...
ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ನಾಟಿ ವೈದ್ಯೆ ಸೀತು ಪೂಜಾರ್ತಿ (97) ಮಾ.23ರಂದು ಸ್ವಗೃಹದಲ್ಲಿ ನಿಧನರಾದರು. ಇವರು ನಾಟಿ ವೈದ್ಯೆಯಾಗಿ ಹೆಸರುವಾಸಿಯಾಗಿದ್ದು ದಮ್ಮು, ಉಬ್ಬಸ ಮುಂತಾದ ಹಲವಾರು ಕಾಯಿಲೆಗಳಿಗೆ ಉಚಿತವಾಗಿ...
ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು....
ಕಳೆಂಜ: ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ ಕಾರ್ಯಕ್ರಮವು ಮಾ.22ರಂದು ನೆರವೇರಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಮಗಾರಿಗೆ...
ಬೆಳ್ತಂಗಡಿ: ತೋಟದಲ್ಲಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ ಅಳದಂಗಡಿ ವಿರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ...