21.9 C
ಪುತ್ತೂರು, ಬೆಳ್ತಂಗಡಿ
October 27, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ : ನೇರಳಕಟ್ಟೆ ನಿವಾಸಿ ಪ್ರಸನ್ನ ಟೈಲರ್ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಸಮೀಪದ ನೇರಳಕಟ್ಟೆ ದರ್ಖಾಸು ಮನೆ ಪ್ರಸನ್ನ ಟೈಲರ್ (ಹೊನ್ನಪ್ಪ )ಅ 6 ರoದು ಮುoಜಾನೆ ನಿಧನರಾದರು. ಇವರು ಕೆಲವು ಸಮಯಗಳಿಂದ ಅನಾರೊಗ್ಯದಿoದ ಇದ್ದರು. ಮೃತರು 5 ಜನ ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿ ಹೇಮಾವತಿ. ಕೆ ರವರಿಗೆ ಪ್ರೇರಣಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನ ಜೆಪ್ಪು, ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಜೆಸಿಐ ವಲಯ 15ರ ತರಬೇತಿ ಸಮ್ಮೇಳನದಲ್ಲಿ ಜೇಸಿ ಹೇಮಾವತಿ. ಕೆ ಇವರಿಗೆ ಪ್ರೇರಣಾ ಪ್ರಶಸ್ತಿಯನ್ನು ವಲಯಾಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ನೀಡಿ ಗೌರವಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಪ.ಪೂ. ಕಾಲೇಜಿನ ಪ್ರಾಂಶುಪಾಲರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿ

Suddi Udaya
ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ, ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಲ್ಡ್ ಮೆಡಲ್ ವಿಜೇತೆ ಎಂ. ಆರ್. ಪೂವಮ್ಮರವರಿಗೆ ರೂ. 5 ಕೋಟಿ ಪ್ರೋತ್ಸಾಹ ಧನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

7 ಮಂದಿ ಮತದಾರರ ಹೆಸರಿನಲ್ಲಿ ಅನುಮತಿಯಿಲ್ಲದೆ ಫಾರಂ-7 ಅರ್ಜಿ ಸಲ್ಲಿಕೆ ಆರೋಪ; ಸಮಗ್ರ ತನಿಖೆಗೆ ಎಸ್.ಡಿ.ಪಿ.ಐ. ಆಗ್ರಹ

Suddi Udaya
ಬೆಳ್ತಂಗಡಿ : SIR ಪ್ರಕ್ರಿಯೆಯ ಸಂದರ್ಭದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಂಜಯನಗರ, ವಾರ್ಡ್ ಸಂಖ್ಯೆ–122ಕ್ಕೆ ಸಂಬಂಧಿಸಿದಂತೆ 7 ಮಂದಿ ಮತದಾರರ ಅನುಮತಿಯಿಲ್ಲದೆ ಅವರ ಹೆಸರಿನಲ್ಲಿ Form-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು,...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಪಣಂಬೂರು ಬೀಚ್ ನಲ್ಲಿ ನಾಪತ್ತೆಯಾಗಿರುವ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ ಶ್ರೇಯಸ್‌: ಮುಂದುವರಿದ ಪತ್ತೆ ಕಾರ್ಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರದ ರೆಂಕೆದಗುತ್ತು, ಕಸಬಾ ಗ್ರಾಮ ನಿವಾಸಿ ಶ್ರೇಯಸ್ ಎಸ್. ಕುಂಬಾರ (14 ವ) ಬಾಲಕ ಪಣಂಬೂರು ಬೀಚ್ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಬಾಲಕ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ನಾಯಿಯ ಮೇಲೆ ಚಿರತೆ ದಾಳಿ : ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ , ಬೋನು ಅಳವಡಿಸಲು ನಿರ್ಧಾರ

Suddi Udaya
ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋಗಿದ್ದು ಆತಂಕಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಪಂದಿಸಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕು ವಾಹನ ಚಾಲಕ ಮಾಲಕರ ಸ್ವಾಭಿಮಾನಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಸರಕು ವಾಹನ ಚಾಲಕ ಮಾಲಕರ ಸ್ವಾಭಿಮಾನಿ ಸಂಘ ಉಜಿರೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನೂತನ ಅಧ್ಯಕ್ಷರಾಗಿ ಅವಿನಾಶ್ ತಾರಗಂಡಿ, ಉಪಾಧ್ಯಕ್ಷರಾಗಿ ಅಶೋಕ್ ಗೌಡ, ಕಾರ್ಯದರ್ಶಿಯಾಗಿ ಸಂದೇಶ್ ಆಲಂತೂರು, ಉಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ಗೌರವಾಭಿನಂದನೆ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya
ತಣ್ಣೀರುಪಂತ: ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕದಲ್ಲಿ ಬಂಟ ವಿಚಾರ ಗೋಷ್ಟಿ

Suddi Udaya
ಬೆಳ್ತಂಗಡಿ : ಪಡ್ಡಂದಡ್ಕ ದ ರಮೇಶ್ ಶೆಟ್ಟಿ ಅವರ ಮನೆಯಲ್ಲಿ ಬಂಟ ವಿಚಾರ ಗೋಷ್ಟಿ ನಡೆಯಿತು. ಪ್ರಥಮ ಗೋಷ್ಠಿಯಲ್ಲಿ ಮಲ್ಲಿಕಾ ಅಜಿತ್ ಶೆಟ್ಟಿ ಅವರು ಬಂಟರ ಆಚಾರ ವಿಚಾರ ಅಂದು ಇಂದು ಎಂಬ ವಿಷಯದಲ್ಲಿ...
error: Content is protected !!