28 C
ಪುತ್ತೂರು, ಬೆಳ್ತಂಗಡಿ
May 13, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya
ಗುರುವಾಯನಕೆರೆ: ಭಾರತೀಯ ಶಿಕ್ಷಣ ಪ್ರಶಸ್ತಿ 2025 ಪುರಸ್ಕೃತರಾದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ರವರಿಗೆ ಗುರುವಾಯನಕೆರೆ ಪೇಟೆಯ ವರ್ತಕರಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಹರೀಶ್ ಕುಮಾರ್, ತಿಲಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya
ಮುಂಡಾಜೆ : ಮುಂಡಾಜೆ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ಇಲ್ಲಿ ಸೆ.22 ರಂದು ಆರೋಗ್ಯ ಕ್ಲಿನಿಕ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ರಜನಿ ಉಜಿರೆ, ಕಾರ್ಯದರ್ಶಿಯಾಗಿ ಲಾವಣ್ಯ ಹೊಳ್ಳ, ಕೋಶಾಧಿಕಾರಿಯಾಗಿ ಸುಮತಿ ಪ್ರಮೋದ್, ಉಪಾಧ್ಯಕ್ಷರಾಗಿ ಆಶಾ ಸತೀಶ್, ಜತೆ ಕಾರ್ಯದರ್ಶಿಯಾಗಿ ಸುನಿತಾ ಬಿಜು, ಕಾರ್ಯಕಾರಿ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ,ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ,ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು ರೋಟರಿ ಕ್ಲಬ್ ಬೆಳ್ತಂಗಡಿ, ಯುನೈಟ್ ಫಾರ್ ಗುಡ್ ರಾಷ್ಟ್ರೀಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು. ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya
ಬೆಳ್ತಂಗಡಿ: ಸೆ. ೨೨ ರಿಂದ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ (ಜಾತಿ ಗಣತಿ) ಗಣತಿ ಕಾರ್ಯ ಪ್ರಾರಂಭವಾಗಿದ್ದು, ಬೆಳ್ತಂಗಡಿ ತಾಲೂಕಿನ ಮೂಲ್ಯ, ಕುಂಬಾರ ಸಮಾಜ ಬಂಧುಗಳು ಸಮೀಕ್ಷೆಯಲ್ಲಿ ಧರ್ಮ ಎಂಬಲ್ಲಿ ಹಿಂದೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಪ್ರಾರಂಭಿಸಿರುತ್ತದೆ. ಸಮೀಕ್ಷೆ ನಡೆಸುವವರು ತಮ್ಮ ಮನೆಗೆ ಬಂದಾಗ ಈ ಕೆಳಗಿನಂತೆ ಮಾಹಿತಿಯನ್ನು ನೀಡಬೇಕಾಗಿ ಬಂಟರ ಸಂಘದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya
ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು. ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಆದಿ ದೈವ ಧೂಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸಂಕೀರ್ತನೆ ಮತ್ತು ನವರಾತ್ರಿ ಉತ್ಸವ ವಿಜೃಂಭಣೆಯಿಂದ ಉಪ್ಪಿನಂಗಡಿಯ ಉದ್ಯಮಿ ಎಮ್ ವರದರಾಜ್ ರವರ ದಿವ್ಯ ಹಸ್ತದಲ್ಲಿ...
error: Content is protected !!