ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ. ಕೊಕ್ಕಡದ ದಿನೇಶ್...
ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ...
ವೇಣೂರು: ಗುಂಡೂರಿ ಗ್ರಾಮದ ಪಡ್ಡಾಯಿಮಜಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಸಮೃದ್ಧಿ ಇದರ ಗೃಹಪ್ರವೇಶವು 21/3/2026 ರಂದು ನಡಯಬೇಕಾಗಿದ್ದು ಕಾರಣಂತರಗಳಿಂದ ಗೃಹಪ್ರವೇಶವನ್ನು 30/4/2026 ನೇ ಗುರುವಾರ ಕ್ಕೆ ಮುಂದೂಡಲಾಗಿದೆ. ಬಂಧು ಮಿತ್ರರು, ಆಹ್ವಾನಿತರು ಸಹಕರಿಸಬೇಕೆಂದು ಸಮೃದ್ದಿ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ 50 ವರ್ಷಗಳ ದಾಖಲೆ ತಿರುಗಾಟ ಮಾಡಿದ, ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕುಮೇರು ಕೆ.ಗೋವಿಂದ ಭಟ್(88ವ)...
ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು. ಶೇಷ ನಮಾಝ್ ಮತ್ತು ಪ್ರಾರ್ಥನಾ...
ಬೆಳ್ತAಗಡಿ: 1974ರಲ್ಲಿ ಲಯನ್ ಬಿ.ಕೆ. ಸೂರ್ಯ ನಾರಾಯಣ ರಾವ್ ರವರ ಅಧ್ಯಕ್ಷತೆಯಲ್ಲಿ ಆರಂಭಗೊಂಡ “ಬೆಳ್ತಂಗಡಿ ಲಯನ್ಸ್ ಕ್ಲಬ್” ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ ೫೨ ಸಂವತ್ಸರಗಳನ್ನು ಕಂಡಿದೆ. ಅನೇಕ ಏಳು ಬೀಳುಗಳ ಮಧ್ಯೆ 2025- 26ರ...
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ...
ಪತ್ರಿಕಾಗೋಷ್ಠಿ ಉಜಿರೆ: ಆಳ್ವಾಸ್ ನುಡಿಸಿರಿ-ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯ ವೇದಿಕೆಯಲ್ಲಿ ಮಾರ್ಚ್ 22ರ ಭಾನುವಾರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ...
ಕನ್ಯಾಡಿ: ಜಗದ್ಗುರು ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ...
ಬೆಳ್ತಂಗಡಿ: ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ಖತೀಬರಾದ ಅಬೂಸಾಲಿ ಝೈನಿ ನೆರವೇರಿಸಿದರು...