28 C
ಪುತ್ತೂರು, ಬೆಳ್ತಂಗಡಿ
May 13, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟವು ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕಾರವಾರದಲ್ಲಿ ನಡೆಯುವ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
ತೋಟತ್ತಾಡಿ : ಇತಿಹಾಸ ಪ್ರಸಿದ್ಧ ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಸೆ 22 ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ್ ಭಟ್ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya
ಕಳೆಂಜ : ನಂದಗೋಕುಲ ಗೋಶಾಲೆ ಕಳೆಂಜ ಇದರ ವತಿಯಿಂದ ಕಿರಣ್‌ಚಂದ್ರ ಡಿ. ಪುಷ್ಪಗಿರಿ ಧಾರ್ಮಿಕ ಮುಖಂಡರು ಉರುವಾಲು ಇವರ ನಿವಾಸಕ್ಕೆ ಭೇಟಿ ನೀಡಿದರು. ಗೋಶಾಲೆಯ ಕಾರ್ಯ ಚಟುವಟಿಕೆಗಳು, ನಿರ್ವಹಣೆ, ಮೂಲ ಸೌಕರ್ಯ, ಸಂಪನ್ಮೂಲ ಕ್ರೂಡೀಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ: ಮಂಗಳೂರು-ವಿಲ್ಲಂಪುರ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡ ಘಟನೆ ಸೆ.22 ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ವಸಂತ ಪಟವರ್ಧನ್ ಮುಂಡಾಜೆ, ಇವರ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ 2,00,000/- ನ್ನು ಬೈಕಂಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya
ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya
ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಸೆ. 22ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya
ಉಜಿರೆ: ಉಜಿರೆ ಹಳೆಪೇಟೆಯಲ್ಲಿ ಇಂದು(ಸೆ. 22) ಸುರಿದ ಭಾರಿ ಮಳೆಗೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ಹೊಳೆಯಂತದ ಘಟನೆ ನಡೆದಿದೆ. ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya
ಮಿತ್ತಬಾಗಿಲು: ವರದಿ ವರ್ಷದಲ್ಲಿ ಸಂಘವು 1,983 ಕೋಟಿ ರೂ.ಗಿಂತ ಅಧಿಕ ವ್ಯವಹಾರವನ್ನು ನಡೆಸಿದ್ದು 4.81 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ.ಈ ಬಾರಿ ಸಂಘದ ಸದಸ್ಯರಿಗೆ ಶೇ. 18 ಡಿವಿಡೆಂಟ್ ನೀಡಲಾಗುವುದು ಎಂದು ಬಂಗಾಡಿ ಸಹಕಾರಿ...
error: Content is protected !!