32.9 C
ಪುತ್ತೂರು, ಬೆಳ್ತಂಗಡಿ
May 13, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya
ಬೆಳ್ತಂಗಡಿ: ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ವತಿಯಿಂದ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರ ಸಹಭಾಗಿತ್ವದಲ್ಲಿ ಸರಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ 22 ರoದು ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಜರಗಿತು. ಭಕ್ತಾದಿಗಳು ತಮ್ಮ ಗದ್ದೆಯಲ್ಲಿ ಬೆಳೆದ ತೆನೆಯನ್ನು ದೇವಸ್ಥಾನದಲ್ಲಿ ಪೂಜೆಗೆ ಅರ್ಪಿಸಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya
ಬೆಳ್ತಂಗಡಿ: ನಮ್ಮ ಋಷಿ ಮುನಿಗಳು ಗೊತ್ರಗಳನ್ನು ನಿರ್ಧರಿಸಿದ್ದಾರೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಪ್ರತೀ ವ್ಯಕ್ತಿಯೂ ನಮ್ಮ ಋಷಿ ಮುನಿಗಳು ರೂಪಿಸಿದ ದಾರಿಯಲ್ಲಿ ಮುಂದುವರಿಯಬೇಕು. ಇದರಿಂದ ಜೀವನದಲ್ಲಿ ಸಂಸ್ಕಾರ ಆನಂದ ದೊರೆಯುತ್ತದೆ. ಮತ್ತು ಹಿರಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya
ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಪಾಲ್ಯ ನಿವಾಸಿ ಓಡಿ ಕೊರಗ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು,. ಕುಲಕಸುಬು ಗುಡಿಕೈಗಾರಿಕೆಯನ್ನು ನಡೆಸಿ ಜೀವನ ನಡೆಸುತ್ತಿದ್ದ,ಇವರು ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಅಳದಂಗಡಿ ಶ್ರೀ ಕ್ಷೇ.ಧ. ಗ್ರಾ.ಯೋಜನೆ, ಬಿ. ಸಿ ಟ್ರಸ್ಟ್, (ರಿ.) ಗುರುವಾಯನಕೆರೆ ಇದರ ಆಶ್ರಯದಲ್ಲಿ ಬಡಗಕಾರಂದೂರು ‘ಬಿ’ ಒಕ್ಕೂಟದ ತ್ರೈಮಾಸಿಕ ಸಭೆಯು ಸೆ.21 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದೂರು ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya
ಬಳಂಜ : ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ಸೆ.19ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಪರಿಪೂರ್ಣತೆಯತ ಸಾಗಬೇಕಾದರೆ ಶಿಕ್ಷಣವು ಬಹಳ ಮುಖ್ಯವಾಗಿ ಬೇಕು. ಶಿಕ್ಷಣ ಎನ್ನುವುದು ಅವರ ಬದುಕಿಗೆ ಭದ್ರತೆಯ ಅಡಿಗಲ್ಲು ಆಗಬೇಕಾದರೆ ಇಂತಹ ವಿದ್ಯಾ ಪ್ರೋತ್ಸಾಹ ಧನದ ಅವಶ್ಯಕತೆ ಖಂಡಿತ ಇದೆ. ಅಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ಮೂಲಕ, ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ನೀಡುವ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಘಟಕದ ಅಧ್ಯಕ್ಷೆ ಜೇಸಿ ಎಚ್‌ಜಿಎಫ್...
error: Content is protected !!