32.9 C
ಪುತ್ತೂರು, ಬೆಳ್ತಂಗಡಿ
May 13, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya
ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya
ಬೆಳ್ತಂಗಡಿ: ಭರವಸೆ ಮತ್ತು ನಂಬಿಕೆಯೊಂದಿಗೆ ವಿಕಾಸ ವಿ.ಸ. ಸಂಘವು ಪ್ರಾರಂಭವಾಗಿ 17 ವರ್ಷ ಪೂರೈಸಿ 18ನೇ ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ೨೬೨.೭೩ ಕೋಟಿ ರೂ. ವ್ಯವಹಾರ ನಡೆಸಿ ೩೨.೨೧ ಲಕ್ಷ...
ತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸಿ.ಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ಇಂದು ದೂರು ನೀಡಿದ್ದಾರೆ. ಕುಸುಮಾವತಿ ಅವರ ಪತಿ ಚಂದಪ್ಪ ಗೌಡ ಅವರು ಅಸೌಖ್ಯದಿಂದ ನಿಧನರಾಗಿದ್ದು, ಇತ್ತಿಚೇಗೆ ಕುಸುಮಾವತಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya
ಮೂಡುಬಿದಿರೆ: ಮಾನವ ಮಾನವನಾಗಿರಬೇಕು. ದಾನವೀಯ ಪ್ರವೃತ್ತಿಗಳ ಆಗರವಾಗಬಾರದು. ಧರ್ಮದ ಮರ್ಮವನ್ನರಿತು ಬದುಕಿದರೆ ಶಾಂತಿ ಸಾಮರಸ್ಯದ ಜೀವನ ಸಾಧ್ಯ ಎಂದು ಮೂಡಬಿದಿರೆಯ ಪರಮಪೂಜ್ಯ ಭಾರತಭೂಷಣ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಅಭಿಪ್ರಾಯಪಟ್ಟರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
ಧರ್ಮಸ್ಥಳ: ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
ನಿಡ್ಲೆ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya
ಉಜಿರೆ: ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮನ್ನು ನಾವು ಹೆಚ್ಚು, ಹೆಚ್ಚು ತೊಡಗಿಸಿಕೊಂಡಾಗ ಅದರಲ್ಲೂ ಜವಾಬ್ದಾರಿಯನ್ನು ಸ್ವೀಕರಿಸಿ ನಿರ್ವಹಿಸುವುದರಿಂದ ಈ ರೀತಿಯ ಜೀವಂತಿಕೆಯನ್ನು ಇದು ಸೃಷ್ಟಿಸುತ್ತದೆ ಎಂದು ಡಾ. ಮಹೇಶ್ ಕುಮಾರ್ ತಿಳಿಸಿದರು. ಅವರು ಎಸ್.ಡಿ.ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya
ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ. ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ...
error: Content is protected !!