ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ...
ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆಯನ್ನು ಆ. 27ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು...
ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.27ರಂದು ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು. ಶಿಬಿರದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ.,...
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಇವರ ಅಧ್ಯಕ್ಷತೆಯಲ್ಲಿ ನಮನ ಸಭಾಭವನದಲ್ಲಿ ಆ 27 ರಂದು ನಡೆಯಿತು. ಬಳಿಕ ರಾಕೇಶ್ ಹೆಗ್ಡೆ...
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆ.27ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಸಂಘವು ಕಳೆದ...
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಭಾರತೀಯ ವಾಯುಸೇನೆಯಲ್ಲಿ ಸೇವೆ...
ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಹರಿ ಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಿಡ್ಲೆ ಗ್ರಾಮದಲ್ಲಿ ನನಗೆ 3 ಎಕರೆ ಜಾಗ ಇದ್ದು, ಅಕ್ರಮ...
ಕೊಕ್ಕಡ: ಇಲ್ಲಿಯ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಆ.27ರಂದು ನಡೆಯಿತು. ದೇವಳದ ತಂತ್ರಿಗಳಾದ ನೀಲೇಶ್ವರ ಎಡಮನೆ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಶಿಲಾಪೂಜೆಯನ್ನು ನೆರವೇರಿಸಿದರು. ವಾಸ್ತುಶಿಲ್ಪಿ ಕೃಷ್ಣಪ್ರಸಾದ ಮುನಿಯಂಗಳ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾ.ಪಂ. ಮಾಜಿ ಅಧ್ಯಕ್ಷ, ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ಇನ್ನಿತರ ಸಂಘ-ಸಂಸ್ಥೆಗಳಲ್ಲಿ...
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಆ.29 ರಿಂದ 31 ರವರೆಗೆ 355ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಅಧ್ಯಕ್ಷ, ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ತಿಳಿಸಿದ್ದಾರೆ. ಆ.29ರಂದು...