ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”
ಬೆಳ್ತಂಗಡಿ: ಮಾರ್ಚ್ 11 ಉಜಿರೆ ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಸಾವಿರಾರು ಕಲಾವಿದರು,25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಜೆ ಗಂಟೆ 4.00ರಿಂದ ಉಜಿರೆ ಡಿ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಧರ್ಮಯಾನ ಐತಿಹಾಸಿಕ ಶೋಭಾಯಾತ್ರೆ ನಡೆಯಲಿದೆ...
