May 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya
ಬೆಳ್ತಂಗಡಿ: ಜಾರ್ಜ್ ಕೆ.ಡಿ. ಎಎಸ್‌ಐ, ಮಂ. ಉತ್ತರ ಪೊಲೀಸ್ ಠಾಣೆ ಇವರು ಮಹಿಳಾ ಪೊಲೀಸ್ ಠಾಣಾ ಅಕ್ರ 128/2023 ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೊ ಕಾಯ್ದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya
ಕಕ್ಕಿಂಜೆ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಖಾ ವ್ಯವಸ್ಥಾಪಕ ವಿವೇಕ್ ಸಂಪತ್ ಆರಿಗ ವಹಿಸಿದರು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya
ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಕಳೆದ ವರ್ಷ ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು ಹಿರಿಯ ವಿದ್ಯಾರ್ಥಿಗಳ ಊರ ಪರ ಊರ ದಾನಿಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿದೆ. ಶೈಕ್ಷಣಿಕ ಸಾಧನೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನದಲ್ಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya
ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು. ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ತನಿಖೆ ಮುಂದುವರೆದಿದ್ದು, ಸೆ.12ರಂದು ವಿಚಾರಣೆಗೆ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ. ಆಗಮಿಸಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಗೆ ಎಸ್.ಐ.ಟಿ ಬುಲಾವ್ ನೀಡಿದ್ದರಿಂದ ಪ್ರದೀಪ್ ಐದನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya
ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ. ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಚಕೋರ ಸಾಹಿತ್ಯ ವಿಚಾರ ವೇದಿಕೆ ದಕ್ಷಿಣ ಕನ್ನಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮತ್ತು ಪೊಲೀಸ್ ಇಲಾಖೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಡ್ರಗ್ಸ್ ತಡೆ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya
ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು. ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya
ವೇಣೂರು: ಹಿಂದೂ ಎನ್ನುವುದು ಜಾತಿಯಲ್ಲ, ಅದೊಂದು ಆದರ್ಶ ವ್ಯಕ್ತಿತ್ವ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕನಾಗುವವನೇ ಹಿಂದೂ. ಹಿಂದೂ ಧರ್ಮವು ವ್ಯಕ್ತಿಯನ್ನು ದೈವಿಕ ಶಕ್ತಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುವ ಹಲವು ಆಚರಣೆಗಳನ್ನು ಒಳಗೊಂಡಿದೆ. ಉದಾಹರಣೆಗೆ, ಬೆಳಿಗ್ಗೆ...
error: Content is protected !!