ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್...
ಆರಂಬೋಡಿ : ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಆರಂಬೋಡಿ ಇದರ ವಾರ್ಷಿಕ ಮಹಾಸಭೆಯು ಸೆ.09 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಮಹಾ ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನವನ್ನು ಹರ್ಷೋದ್ಗಾರದಿಂದ ಆಚರಿಸಲಾಯಿತು....
ಶಿಬಾಜೆ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಶಿಬಾಜೆ ಯಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ...
ಬೆಳ್ತಂಗಡಿ: ಕೊಲ್ಲೂರು ಗ್ರಾಮದ ಭವಾನಿಶಂಕರ್ ಟಿ ಕೆ ರವರು ರಸ್ತೆ ಅಪಘಾತದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾಗಿದ್ದು ಮೂರು ವರ್ಷಗಳ ಕಾಲ ಹಾಸಿಗೆಯಲ್ಲಿ ಮಲಗಿ ದಿನವನ್ನು ಕಳೆದ ವ್ಯಕ್ತಿ ನಂತರ ಒಂದು ತಿಂಗಳ ಕಾಲ ಸೌತಡ್ಕದ ಸೇವಾಧಾಮದಲ್ಲಿ...
ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು...
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಯೋಜಕತ್ವದಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೆ. 10 ರಂದು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಅಧ್ಯಕ್ಷ ಸ್ಥಾನವನ್ನು...
ಉಜಿರೆ : ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ. ಡಿ . ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಒದಗಿಸುವ ಉದ್ದೇಶದಿಂದ ಎಸ್ ಡಿ ಎಂ ಪಾಲಿಟೆಕ್ನಿಕ್...
ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್...