22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya
ಕಾಶಿಪಟ್ಣ: ಚಿನ್ನದ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ಸರ ಕಳ್ಳತನ ಪ್ರಕರಣವು ಚುರುಕುಗೊಂಡಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆಯಾಗುತ್ತಿದ್ದಂತೆ ಕಾಶಿಪಟ್ಣದಲ್ಲಿ ಖದೀಮನೊಬ್ಬ ತನ್ನ ಕೈಚಳಕ ಪ್ರಯೋಗಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಳ್ತಂಗಡಿಯ ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ದಿನದ ಗ್ರಾಮ ಸ್ವರಾಜ್ ವಿಶೇಷ ಜಾಗೃತಿ ಕಾರ್ಯಕ್ರಮ ಜರುಗಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಉಜಿರೆ: ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ 33ನೇ ವರ್ಷದ ಹೊನಲು ಬೆಳಕಿನ ಕೋಟಿ–ಚೆನ್ನಯ್ಯ ಜೋಡುಕರೆ ಕಂಬಳದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಕೆಸರು ಓಟ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ಸಂಘದ 10 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya
ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹೇಳಿದರು. ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಕ್ಕಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ. 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya
ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಪ್ರಾರಂಭಗೊಂಡು ಫೆ.12 ರವರೆಗೆ ಜರುಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya
ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿಂದ 7 ರ ವರೇಗೆ ವಾರ್ಷಿಕ ಜಾತ್ರಾ ಮಹೋತ್ಸವ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತoತ್ರಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ...
error: Content is protected !!