ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ
ಬೆಳ್ತಂಗಡಿ:ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ಸ್ವತಂತ್ರ ಭಾರತದ 80 ವರ್ಷಗಳ ವಿಚಾರವಾಗಿ ಭಾರತದ ಬಹುತ್ವ ಮತ್ತು ಬಂಧುತ್ವ ಎಂಬ ಶೀರ್ಷಿಕೆಯಲ್ಲಿ ವಿಚಾರ ವಿನಿಮಯ ಕೂಟವು ಬೆಳ್ತಂಗಡಿ ಜಂಇಯತ್ತುಲ್ ಫಲಾಹ್...
