ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ತಮ್ಮ ವ್ಯಾಪ್ತಿಗೆ ಬರುವ ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ ಸನ್ಮಾನ ನೀಡಲಾಯಿತು. ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ...
ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ...
ಗುರುವಾಯನಕೆರೆ: ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ” ಗುರುವಂದನಾ ” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ಎಲ್ಲಾ ಶಿಕ್ಷಕರಿಗೂ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡ...
ಬೆಳ್ತಂಗಡಿ: 2025 ನೇ ಸಾಲಿನ ಕರ್ನಾಟಕ ರಾಜ್ಯ ಮಟ್ಟದ ಐ.ಎಂ.ಎ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಡಾ| ಮಮತಾ ಎಚ್ ಅವರು ಭಾಜನರಾಗಿದ್ದಾರೆ. ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜುನಲ್ಲಿ ಸೆ. 6 ರಂದು ನಡೆದ...
ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆ. 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಧರ್ಮಸ್ಥಳ...
ಕಾಯರ್ತಡ್ಕ: ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದ ಬೆಳ್ತಂಗಡಿ ತಾಲ್ಲೂಕು ಮಟ್ಟದ 17ರ ವಯೋಮಾನದೊಳಗಿನ ಮಕ್ಕಳ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ ಸ್ಥಾನ...
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ...
ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ ಕರಾಟೆ...
ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಸಂಘದ...