ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸೆ. 7ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಕನಸು ರೈತ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಪಿ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು...
