24.6 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಕುಕ್ಕಾವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಟ , ಮುಂಡಾಜೆ ವಲಯ ಶೌರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ‌ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಜಯಂತ್ ಟಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಒಳದಾರಿ ಮೂಲಕ ಓಡಿಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್.ಟಿ ಐದನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ನೆರಿಯ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ.7 ರಂದು ನಡೆದ ನೆರಿಯ ಶಕ್ತಿ ಕೇಂದ್ರ ಮಟ್ಟದ ಅಭ್ಯಾಸ ವರ್ಗ ಸಭೆ ಸೇವಾ ಸಹಕಾರಿ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya
ಶಿಬಾಜೆ: ಇಲ್ಲಿಯ ರಾಜು ಎನ್. ಕೆ., ಜಿನ್ಸ್ ಒ. ಜೆ., ಜಯರಾಜ್, ವಿನೋದ್ ಟಿ.ಎ ಇವರು ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಮಧ್ಯಾಹ್ನದ ಊಟ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು....
ಅಪಘಾತತಾಲೂಕು ಸುದ್ದಿವರದಿ

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya
ಕಾಶಿಪಟ್ಣ: ಶಾಲೆಯ ಹತ್ತಿರದ ರಸ್ತೆಯಲ್ಲಿ ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿಯಾದ ಘಟನೆ ನಡೆದಿದೆ.ಶೀಘ್ರ ರಸ್ತೆ ದುರಸ್ಥಿಗೊಳಿಸಿ ಸುಗಮವಾಗಿ ಸಂಚಾರಕ್ಕೆ ಅವಕಾಶ ನೀಡಬೇಕೆಂದುಬಿಜೆಪಿ ಕಾರ್ಯಕರ್ತರಿಂದ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ೨೦೨೫ರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರ್ಯ ಶಾಲೆಯ ಶ್ರೀಮತಿ ಜಯ, ನಿಟ್ಟಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಕ್ಕಡ: ಮುಂಡೂರುಪಳಿಕ್ಕೆಯ ಯುವಶಕ್ತಿ ಫ್ರೆಂಡ್ಸ್ ಇವರ ಸಾರಥ್ಯದಲ್ಲಿ ನಡೆಯುವ ಕೆಸರ್ದ ಕಂಡೊಡು ಒಂಜಿ ದಿನ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.6ರಂದು ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷರು,...
error: Content is protected !!