24.6 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.೫ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ಪದ್ಮಾವತಿ ಕುಶಾಲಪ್ಪ ರೈ ಪದ್ಮುಂಜ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಅಂಡಿಂಜೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೇಣೂರಿನ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಸಂಪ್ರಿತ ಜೈನ್ ಶೇ.86.5% ಅಂಕಗಳನ್ನು ಪಡೆದು ಅತ್ಯುನ್ನತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya
ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರ್‍ಯಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು. ಮಸೀದಿ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ಯವರು ಸೆ.5ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕಕ್ಕಿಂಜೆ ಮುಹ್ಯಿಯ್ಯದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ‌. ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆ.5ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಪುಣಾಣಿಗಳೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya
ಧಮ೯ಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಧರ್ಮ...
error: Content is protected !!