24.6 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸೆ.5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು. ಸಂಘವು ವರದಿ ಸಾಲಿನಲ್ಲಿ ರೂ.1100 ಕೋಟಿ ವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು. ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ. ಪ್ರೊ. ಪ್ರಕಾಶ ಪ್ರಭುಗಳು ಪಿಡಿಜಿ ವಿಕ್ರಮ್ ದತ್ತ ರವರು ಸಿಇಒ ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya
ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ ಜೈನ್ ಇವರು ಬೆಳ್ತಂಗಡಿ ರೋಟರಿ ಕ್ಲಬ್ ನ 2025-26 ನೇ ಸಾಲಿನ ಪ್ಲಾಟಿನಂ ಸದಸ್ಯರಾಗಿದ್ದು, ಎಲ್ಲಾ ಸದಸ್ಯರೊಡನೆ ಸೇರಿ ನಡೆಸಿದ ವಿಶೇಷ ಕುಟುಂಬ ಸಮ್ಮಿಲನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
ಅಂಡಿಂಜೆ: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಶೇ. 86.75 ಅಂಕಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು. ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya
ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲವು ಮೇ 2025 ರಲ್ಲಿ ನಡೆಸಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಧಾತ್ರಿ ಪಿ ಇವರು 91.50% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ನಾಲ್ಕೂರು ಗ್ರಾಮದ ಸೂಳಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ಮೇಗಿನ ಮನೆ ನಿವಾಸಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಚಂಪಾ (55ವ) ರವರು ಅಸೌಖ್ಯದಿಂದ ಸೆ.5ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಂಡಿಂಜೆ ಗ್ರಾ.ಪಂ. ನಲ್ಲಿ ಸುಮಾರು 25 ವರ್ಷದಿಂದ...
error: Content is protected !!