ಕಡಿರುದ್ಯಾವರ : ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ.4 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ರತ್ನವಾತಿ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ...
ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್...
ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್...
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಕೆಎಂಸಿ ಆಸ್ಪತ್ರೆ, ಅತ್ತಾವರ, ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ. 30 ರಂದು ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆಯಲ್ಲಿ ನಡೆಯಿತು. ಕಾರ್ಯಕ್ರಮದ...
ಕಾಯರ್ತಡ್ಕ: ಗ್ರಾಮೀಣ ಭಾಗದ ಜನರಿಗೆ ಶೀಘ್ರವಾಗಿ ಆರೋಗ್ಯ ಸೇವೆ ಸಿಗಬೇಕೆಂಬ ಹಂಬಲದೊAದಿಗೆ ಕಾಯರ್ತಡ್ಕ ಪರಿಸರದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭವಾಗಿದೆ. 6 ಬೆಡ್ ನಿಂದ 50 ಬೆಡ್‌ನ ದೊಡ್ಡ ಆಸ್ಪತ್ರೆಯಾಗಿ ಪರಿವರ್ತನೆಯ ಹಿಂದೆ...
ಬೆದ್ರಬೆಟ್ಟು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಮಹಿಳಾ ಸಂಘದ ವತಿಯಿಂದ ಯುವ ಜನತೆ ಮತ್ತು ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ ಸ.3ರಂದು ಜರುಗಿತು.ಎ.ಜೆ. ಸಮೂಹ ಸಂಸ್ಥೆಯ ಅತಿಥಿ ಉಪನ್ಯಾಸಕರಾದ ಶರಲ್ ಜೇನ್ ನೊರೊನ್ಹಾ ಸಂಪನ್ಮೂಲ...
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ವಿಜಯ ರತ್ನ ಪ್ರಶಸ್ತಿ ಪುರಸ್ಕೃತ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ...
ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ. ವೇಣೂರು...
ಬೆಳ್ತಂಗಡಿ- ಮಂಗಳೂರು ಕೃಷಿಕರ ಸಹಕಾರಿ ಸಂಘ (ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಯ ಬೆಳ್ತಂಗಡಿ ತಾಲೂಕಿನ ಎ ವರ್ಗದ ತೆರವಾದ ಸ್ಥಾನಕ್ಕೆ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರನ್ನು ಆಯ್ಕೆಯಾಗಿದ್ದಾರೆ. ಬಾಲಕೃಷ್ಣ ಗೌಡ ಪ್ರಸ್ತುತ...