ಕನ್ಯಾಡಿ 2 : ” ತಾಯಿ, ತಂದೆ, ಗುರು, ಸಮಾಜ”ಕ್ಕೆ ಗೌರವ ನೀಡಿ ಬೆಳೆಯಿರಿ ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಯಲ್ಲಿ ನೆರವೇರಿಸಿದ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ...
ಉಜಿರೆ : ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಪುತ್ರ ಆದಿತ್ಯ ಕೃಷ್ಣ ಕಾರಂತ್ ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಸನ ಇನ್ಸಿಟ್ಯೂಟ್ ಆಪ್ ಮೆಡಿಕಲ್...
ಉಜಿರೆ: ಕಳೆದ 13 ವರ್ಷಗಳಿಂದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ| ಬಾಲಕೃಷ್ಣ ಭಟ್, ಹಾಗೂ ಡಾ| ಕಮಲಾ ಭಟ್ ಇವರು ವಯೋಸಹಜ ಸಮಸ್ಯೆಗಳಿಂದಾಗಿ ಸೇವಾ...
ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡಿ, ದೇಶದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನಗಳಿಸಿಕೊಂಡಿರುವ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳು, ವೇಣೂರಿನ 150 ವರ್ಷಗಳಿಗೂ ಮಿಕ್ಕಿ ಇತಿಹಾಸವಿರುವ ವಿದ್ಯೋದಯ...
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ...
ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಮುಂಡಾಜೆ...
ಕಿಲ್ಲೂರು: ಇತಿಹಾಸ ಪ್ರಸಿದ್ಧವಾದ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಸಂಶೀರ್ ಸಖಾಫಿ ಪರಪ್ಪು ಈದುಲ್ ಫಿತ್ರ್ ನ ಸಂದೇಶ ಭಾಷಣ ಮಾಡಿ ಈದ್ ನಮಾಝ್ ಗೆ...
ಲಾಯಿಲ : ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ ಮಾ.31 ರಂದು ನಡೆಯಿತು. ಬೆಳಗ್ಗೆ ಗಣಹೋಮ, ಸಾಮೂಹಿಕ ಮೃತ್ಯುಂಜಯ ಹೋಮ, ನವಕ ಕಲಶ ಹಾಗೂ ಪಿಲಿಚಾಮುಂಡಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ,...
ಪುತ್ತೂರಿನಲ್ಲಿ ನಡೆದ ಸಹಕಾರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ...
ನಡ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸ ಕೇಳ್ತಾಜೆಯಲ್ಲಿ ಈದುಲ್ ಫಿತರ್ ಆಚರಿಸಲಾಯಿತು. ಮುಸ್ಲಿಮರು ದಿನಗಳ ವ್ರತ ಆಚರಿಸಿ ಇಂದು ಶಾಂತಿ ಸೌಹಾರ್ಧದ ಸಂಕೇತವಾದ ಈದುಲ್ ಫಿತರ್ ಹಬ್ಬವನ್ನು ಭಕ್ತಿ...