27.7 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಮಚ್ಚಿನ ಇಲ್ಲಿ ನಡೆದ ಗುರುವಾಯನಕೆರೆ ಪುಂಜಾಲಕಟ್ಟೆ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಉತ್ತಮ ಹಿಡಿತಗಾರ್ತಿಯಾಗಿ ಸಿಂಚನ ಆಲ್-ರೌಂಡರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya
ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘ ಕರಾಯ ಇದರ ವಾರ್ಷಿಕ ಮಹಾಸಭೆಯು ಕರಾಯ ಸಭಾಭವನದಲ್ಲಿ ಜರುಗಿತು. ಗೌರವಾಧ್ಯಕ್ಷ ವಿಲಿಯಂ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 2025-26 ನೇ ಸಾಲಿನ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya
ಬೆಳ್ತಂಗಡಿ : ‘ಬದುಕು ಭಾವನೆಗಳ ಅಭಿವ್ಯಕ್ತಿ. ಆ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಶ್ರೇಷ್ಠ ಸಾಹಿತ್ಯವಾಗಿ ಮೂಡಿ ಬರಲು ಸಾಧ್ಯವಾಗುವುದು. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿಯೇ ಸಾಹಿತ್ಯ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya
ನೆರಿಯ: ಇಲ್ಲಿಯ ಕುಡುಮಡ್ಕ ದಿ. ಪೆರ್ನ ಗೌಡರ ಪತ್ನಿ ಶ್ರೀಮತಿ ಜಯಲಕ್ಷ್ಮಿ( 77ವ) ರ ವರು ಸೆ. 02 ರಂದು ನಿಧನರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya
ಧರ್ಮಸ್ಥಳ :ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ ನಡೆಯಿತು. ಶಿವಮೊಗ್ಗದಿಂದ ಆರಂಭವಾದ ಜಾಥ ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು. ಜಾಥದಲ್ಲಿ 200ಕ್ಕೂ ಹೆಚ್ಚು ವಾಹನದಲ್ಲಿ 1500ಕ್ಕೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya
ಬೆಳ್ತಂಗಡಿ: ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುವ ನಮ್ಮ ದೇಶದಲ್ಲಿ ಹಲವಾರು ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳು ಮೇಲೈಸಿವೆ.ಆದರೆ ಇತ್ತೀಚಿನ ವರ್ಷಗಳಲ್ಲಿ ದೇಶದ ಧಾರ್ಮಿಕ ಸೌಹಾರ್ದವನ್ನು ಕೆಡಿಸುವ, ಪರಸ್ಪರ ದ್ವೇಷ ಬಿತ್ತುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಸಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಸೇವಾ ಅಂಗವಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 579 ಸೇವಾ ಯೋಜನೆ ಅಂಗವಾಗಿ ಬೆಳ್ತಂಗಡಿ...
error: Content is protected !!