33.6 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಡಿ.ಎಸ್.ಎ , ಡಿ. ಎಫ್. ಎ ಮುಂತಾದ ವಿಷಯಗಳಲ್ಲಿ ಕಂಪ್ಯೂಟರ್ ಶಿಕ್ಷಣದ ತರಗತಿಗಳನ್ನು ಸೆ. 1ರಂದು ಉದ್ಘಾಟನೆ ಮಾಡಲಾಯಿತು. ಉಜಿರೆ ಐಕಾನ್ ನ್ಯಾಷನಲ್ ಬೋರ್ಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ಸೆ. 1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ರವರ ಅಧ್ಯಕ್ಷತೆಯಲ್ಲಿ ಸೆ.1ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ಆ. 31 ರಂದು ಶ್ರೀ ಮಹಮ್ಮಾಯಿ ಸೇವಾ ಸಂಘ ಇದರ ಅಧ್ಯಕ್ಷ ಸೀತರಾಮ ಅರ್ಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವರದಿಯನ್ನು ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ಆ.30 ರಂದು ನಡೆದ ದ.ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya
ಲಾಯಿಲ: ಲಾಯಿಲ ಗ್ರಾಮದ ಪುತ್ರಬೈಲು ಭಾರಿ ಮಳೆಗೆ ವಸಂತ ರಾಣೆ ಎಂಬುವರು ಮನೆ ಆ.30 ರಂದು ಕುಸಿದಿದೆ. ಭಾಗಶಃ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಇದುವರೆಗೆ ಸ್ಥಳೀಯ ಆಡಳಿತ ಮನೆಗೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು...
error: Content is protected !!