21.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
ಉಜಿರೆ: “ಜನಸಂಖ್ಯೆಯಲ್ಲಿ ಮುಂದಿರುವ, ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಶಾಂತಿಯ ಕೊರತೆ, ಬಡತನ ಕಂಡುಬರುತ್ತಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳು ಭೂಮಿಯ ಮೇಲೆ, ಪರಿಸರ ಮೇಲೆ ಪ್ರಭಾವ ಬೀರುತ್ತಿವೆ. ಭಾರತ ಹಳ್ಳಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya
ಬೆಳ್ತಂಗಡಿ: ಗ್ರಾಮಗಳ ಅಭಿವೃದ್ಧಿ ಗ್ರಾಮೀಣ ಶಾಲೆಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ. ಸರಕಾರಿ ಶಾಲೆಗಳು ಗುಣಮಟ್ಟದೊಡನೆ ಬೆಳೆದಂತೆಲ್ಲಾ ಸಹಜವಾಗಿಯೇ ಗ್ರಾಮಗಳು ಬಲಗೊಳ್ಳುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕೃಷಿಗಾಗಿ ಜೀವನ ಸವೆಸಿದ ರೈತರಿಗೆ ಗೌರವ ಸಲ್ಲಿಸಬೇಕು ಎಂದು ರೈತ ಉದ್ಯಮಿ, ಎಸ್‌ಕೆಎಫ್‌ ಎಲಿಕ್ಸರ್‌ ಸಂಸ್ಥೆಯ ಮುಖ್ಯಸ್ಥರಾದ ಡಾ.ರಾಮಕೃಷ್ಣ ಆಚಾರ್ ಅವರು ರೈತಪೀಠ ಪ್ರಶಸ್ತಿ ಸ್ಥಾಪಿಸಿದ್ದು, ಮೊದಲ ರೈತಪೀಠ ಪ್ರಶಸ್ತಿಯನ್ನು 200ಕ್ಕೂ ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಪಡಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.9ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ, ಯುನೈಟೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು. ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ, ಮಹಿಳಾ ಬಿಲ್ಲವ ವೇದಿಕೆ ಸಹಕಾರದಿಂದ, ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ವಾರ್ಷಿಕ ಕ್ರೀಡಾಕೂಟವು ಬಳಂಜ ಸಂಘದ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ ಇವರ ವತಿಯಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಕಾರ್ಯಕ್ರಮವನ್ನು ಫೆ.8 ರಂದು ಬೆಳಿಗ್ಗೆ, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya
ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು...
error: Content is protected !!