25 C
ಪುತ್ತೂರು, ಬೆಳ್ತಂಗಡಿ
May 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಆದಿಪೂಜಿತ ಶ್ರೀ ಮಹಾಗಣಪತಿಯ ವಿಶೇಷ ಸಾನಿಧ್ಯವುಳ್ಳ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ರಚನೆಯನ್ನು ನಡೆಸಲಾಗಿದೆ. ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು, ಹಲವಾರು ಸಂಘ ಸಂಸ್ಥೆಗಳಲ್ಲಿ...
ತಾಲೂಕು ಸುದ್ದಿವರದಿ

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya
ಬೆಳ್ತಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17 ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಶಮಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya
ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ 2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸಾನ್ವಿ ಅಶ್ವಥಪಲ್ಕೆ ಇವರು ಶೇಕಡಾ 97.5 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya
ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya
ಕೊಕ್ಕಡ: ಗಣೇಶ ಚತುರ್ಥಿ ದಿನದಂದು ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹವಾಗಿದೆ ಎಂದು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya
ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ. ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ...
error: Content is protected !!