ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ
ಮಂಗಳೂರು: ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ನೀಡುವ ‘ಬಸವಶ್ರೀ’ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರನ್ನು ಆಯ್ಕೆ ಮಾಡಿದೆ. ಮಾಧ್ಯಮ ಕ್ಷೇತ್ರದಲ್ಲಿ...
