29.8 C
ಪುತ್ತೂರು, ಬೆಳ್ತಂಗಡಿ
June 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಮತ್ತು ಊರ ಪರವೂರ ಭಕ್ತಾದಿಗಳ ಸಹಕಾರದಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ 35 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ.29 ರಿಂದ ಆರಂಭಗೊಂಡಿದ್ದು ಅ.2ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya
ನಯನಾಡು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩೪ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಲಾ ಮುಖ್ಯ ಶಿಕ್ಷಕಿ ಸಿ|| ಮೋಂತಿ ಡಿ’ಸೋಜಾ ಇವರ ಸೇವಾ ನಿವೃತ್ತಿಯ ವಿದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ 10ನೇ ವರ್ಷದ ನವರಾತ್ರಿ ಭಜನಾ ಕಾರ್ಯಕ್ರಮವು ಪ್ರೋ. ಎಸ್. ಪ್ರಭಾಕರ್ ಅವರ ಶುಭಾಶೀರ್ವಾದಗಳೊಂದಿಗೆ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತ್...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ನಡೆದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ ಕಾರ್ಯಕ್ರಮವು ಉಜಿರೆ ಕಾಶಿಬೆಟ್ಟುವಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ನಡೆಯಿತು. ಉಡುಪಿ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸೆ.29ರಿಂದ ಅ.2ರವರೆಗೆ ನಡೆಯಲಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಉದ್ಘಾಟನಾ ಕಾರ್ಯಕ್ರಮವು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಸಮಾಜ ಮಂದಿರದಲ್ಲಿ ಇಂದು ನೆರವೇರಿತು. ಬೆಳಿಗ್ಗೆ ಗಣಹೋಮ, ಶ್ರೀ ಶಾರದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya
ಬೆಳ್ತಂಗಡಿ: ಸೆ.25 ರಂದು ನಡೆದ ಕ್ರೀಡಾಕೂಟದಲ್ಲಿ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆ ಮೂಡಬಿದಿರೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರು 100 ಮೀಟರ್ ಓಟದ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya
ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ. ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ...
error: Content is protected !!