ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ. ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ...
ಬೆಳ್ತಂಗಡಿ: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ನವೆಂಬರ್ 15 ರಿಂದ ಆರಂಭವಾಗಲಿದೆ. ಈ ಸಾಲಿನ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ.28ರಂದು ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ನಡೆಯುವ ಜೋಡುಕರೆ ಕಂಬಳಗಳಾದ ಬಳ್ಳಮಂಜ ಶೇಷ-ನಾಗ,...
ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರದಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕಳೆದ ಕೆಲವಾರು ವರ್ಷಗಳಿಂದ ನಡೆಯುತ್ತಾ ಬಂದಿರುವ ಷಡ್ಯಂತ್ರದ ಪೊರೆ ಕಳಚುತ್ತಿದ್ದು, ಇಡೀ ದೇಶಕ್ಕೆ ಸತ್ಯದ ಅನಾವರಣ ಆಗುತ್ತಿದೆ....
ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ. ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ...
ಬೆಳ್ತಂಗಡಿ: ನವರಾತ್ರಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ವಕೀಲ ಸಂಘದ ವತಿಯಿಂದ ಸೆ.27ರಂದು ಸಂಜೆ ವಕೀಲರ ಭವನದ ಮುಂಭಾಗದಲ್ಲಿ ಕ್ಲಾಸಿಕ್ ಟೈಗರ್ಸ್ ಧರ್ಮಸ್ಥಳದ ತಂಡದಿಂದ ಹುಲಿ ವೇಷ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್...
ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27...