ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು , ಕಂದಾಯ ಇಲಾಖೆ , ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಭೇಟಿ, ಪರಿಶೀಲನೆ
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್...
