ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್...
