ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ
ಮಿತ್ತಬಾಗಿಲು : ಸುಜ್ಞಾನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮಿತ್ತಬಾಗಿಲು ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.26 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು...
