September 25, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya
ಕನ್ಯಾಡಿ: ಫೆ.25 ರಿಂದ ಮಾ.01 ರ ವರೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವಂತಹ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ಕ್ಷೇತ್ರ ಕನ್ಯಾಡಿ ಇಲ್ಲಿಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ನಡ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.5ರಂದು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಹಾಗೂ ಮಹಿಳಾ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ,ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ, ಸಂಘದ ವ್ಯಾಪ್ತಿಗೆ ಸೀಮಿತವಾಗಿ ಬ್ರಹ್ಮಶ್ರೀ-೨೦೨೬ ವಾರ್ಷಿಕ ಕ್ರೀಡಾಕೂಟವು ಫೆ.೮ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ. ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ನಿತಿನ್ ಅಧ್ಯಕ್ಷತೆಯಲ್ಲಿ ಫೆ.5 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಧರ್ಮಸ್ಥಳ ಕ್ಷೇತ್ರದ ಪರ ಖ್ಯಾತ ವಕೀಲರಾದ ಸಿ.ವಿ.ನಾಗೇಶ್ ಫೆ.5 ರಂದು ವಾದ ಮಾಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅತ್ತಿದಡಿ ನಿವಾಸಿ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya
ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya
ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ...
error: Content is protected !!